ಅಭಿಪ್ರಾಯ / ಸಲಹೆಗಳು

ದೃಷ್ಟಿ ಮೂಲೋದ್ದೇಶಗಳು ಕಾರ್ಯಾಚರಣೆ

ಸಂಸ್ಥೆಯ ದೂರದೃಷ್ಟಿ :

 

ಎಂಪ್ರಿಯು, ಮಾನವ ಮತ್ತು ನಿಸರ್ಗದ ನಡುವೆ ಸಾಮರಸ್ಯದ ಪರಿಸರ ನಿರ್ಮಿಸುವಲ್ಲಿ ಸಮಾಜವನ್ನು ಪ್ರೇರೇಪಿಸಿ ಸಬಲಗೊಳಿಸುವ ಬೌದ್ಧಿಕ ಕೇಂದ್ರವಾಗುವ ದೂರದೃಷ್ಟಿ ಹೊಂದಿದೆ.

 

ಸಂಸ್ಥೆಯ ಗುರಿಗಳು :

 

 1. ಪ್ರಸಕ್ತ ನೀತಿ ಮತ್ತು ಪರಿಸರ ವಿಷಯಗಳ ಮೇಲೆ ಸಂಶೋಧನೆ ಮುಂದುವರೆಸುವುದು;
 2. ಪರಿಸರ ನಿರ್ವಹಣೆ ಕುರಿತು ವಿಶ್ವದರ್ಜೆಯ ತರಬೇತಿಗಳು ಹಾಗೂ ಸಲಹಾ ಸೇವೆಯನ್ನು ನೀಡುವುದು.
 3. ನೈಸರ್ಗಿಕ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ರಕ್ಷಿಸಲು ಮತ್ತು ನಿರ್ವಹಿಸಲು ನಾಗರಿಕ ಸಮಾಜಕ್ಕೆ, ಸರ್ಕಾರ ಮತ್ತು ಕೈಗಾರಿಕೆಗಳಿಗೆ ಪ್ರೇರಣೆ ನೀಡಿ ಸಮರ್ಥಗೊಳಿಸುವುದು.

 

 ಧ್ಯೇಯೋದ್ದೇಶಗಳು :

 

 1. ಪರಿಸರ ಮತ್ತು ನೀತಿ ವಿಷಯಗóಳನ್ನು ಕುರಿತು ಸರ್ಕಾರ, ಸರ್ಕಾರೇತರ ಮತ್ತು ಇತರ ಸಂಸ್ಥೆಗಳಿಗೆ ಸಾಮಥ್ರ್ಯ ಬೆಳವಣಿಗೆ ಮತ್ತು ತಾಂತ್ರಿಕ ಬೆಂಬಲವನ್ನು ಒದಗಿಸುವುದು.
 2. ಪರಿಸರ ನಿರ್ವಹಣೆ ಕ್ಷೇತ್ರದಲ್ಲಿ ಕೈಗಾರಿಕೆಗಳಿಗೆ, ಸರ್ಕಾರಿ ಇಲಾಖೆಗಳಿಗೆ ಮತ್ತು ಇತರ ಸಂಸ್ಥೆಗಳಿಗೆ ಸಲಹಾ ಸೇವೆಯನ್ನು ಒದಗಿಸುವುದು.
 3. ಪರಿಸರಕ್ಕೆ ಸಂಬಂಧಿಸಿದ ಹಲವಾರು ಅಂಶಗಳ ಮೇಲೆ ಅಧ್ಯಯನಗಳನ್ನು ಕೈಗೆತ್ತಿಕೊಳ್ಳುವುದು ಮತ್ತು ನೀತಿ ದಸ್ತಾವೇಜುಗಳನ್ನು ಅಭಿವೃದ್ಧಿಪಡಿಸುವುದು.

ಇತ್ತೀಚಿನ ನವೀಕರಣ​ : 27-06-2019 01:23 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080